ತೀತನಿಗೆ 1:15 - ಕನ್ನಡ ಸತ್ಯವೇದವು J.V. (BSI)15 ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲದವರಿಗೂ ಯಾವದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಮಲಿನವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮನಃಶುದ್ಧಿಯುಳ್ಳವರಿಗೆ ಎಲ್ಲವೂ ಶುದ್ಧವಾಗಿಯೇ ಇದೆ. ಭ್ರಷ್ಟರಿಗೆ ಮತ್ತು ಅವಿಶ್ವಾಸಿಗಳಿಗೆ ಯಾವುದೂ ಶುದ್ಧವಲ್ಲ. ಏಕೆಂದರೆ, ಅವರ ಮನಸ್ಸೂ ಮನಸ್ಸಾಕ್ಷಿಯೂ ಮಲಿನವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಪರಿಶುದ್ಧರಾದ ಜನರಿಗೆ ಎಲ್ಲಾ ಸಂಗತಿಗಳು ಪರಿಶುದ್ಧವಾಗಿರುತ್ತವೆ. ಆದರೆ ಪಾಪಗಳನ್ನೇ ತುಂಬಿಕೊಂಡಿರುವ ಮತ್ತು ನಂಬಿಕೆಯಿಲ್ಲದ ಜನರಿಗೆ ಯಾವುದೂ ಪರಿಶುದ್ಧವಾಗಿರುವುದಿಲ್ಲ. ನಿಜವಾಗಿಯೂ, ಅವರ ಮನಸ್ಸುಗಳು ಮತ್ತು ಮನಸ್ಸಾಕ್ಷಿಗಳು ಮಲಿನವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಶುದ್ಧರಿಗೆ ಎಲ್ಲವೂ ಶುದ್ಧವೇ. ಆದರೆ ಮಲಿನವಾದವರಿಗೂ ಅವಿಶ್ವಾಸಿಗಳಿಗೂ ಯಾವುದೂ ಶುದ್ಧವಲ್ಲ. ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಮಲಿನವಾಗಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಕೊನ್ ಪವಿತ್ರ್ ಹೊತ್ತ್ಯಾಕ್ನಿ ಸಗ್ಳಿ ಸಾಮಾನಾಬಿ ನಿತಳುಚ್, ಖರೆ ಕೊನ್ ಪವಿತ್ರ್ ನಾತ್ ಅನಿ ವಿಶ್ವಾಸ್ ಕರಿನಾತ್, ತೆಂಚಿ ಮನಾ ಅನಿ ಭುತ್ತುರ್‍ಲಿ ಮನಾ ಬಸ್ಟ್‌ಗಾರ್ ಹೊಲ್ಲಿ ಹಾತ್. ಅಧ್ಯಾಯವನ್ನು ನೋಡಿ |