Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:4 - ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಅವರು ಪ್ರಾಯದ ಸ್ತ್ರೀಯರಿಗೆ - ನಿಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನೀವು ಗಂಡಂದಿರನ್ನೂ ಮಕ್ಕಳನ್ನೂ ಪ್ರೀತಿಸುವವರೂ ದಮೆಯುಳ್ಳವರೂ ಪತಿವ್ರತೆಯರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ನವಗೃಹಿಣಿಯರಿಗೆ, ತಮ್ಮ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವಂತೆ ಬುದ್ಧಿ ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಗೃಹಿಣಿಯರಿಗೆ, “ನಿಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ದೇವರ ವಾಕ್ಯವು ದೂಷಣೆಯಾಗದಂತೆ ಯೌವನ ಸ್ತ್ರೀಯರು ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಸೆ ಹೊವ್ನ್ ಅಪ್ನಾಚ್ಯಾ ದಾಂಡ್ಗ್ಯಾ ಬಾಯ್ಕಾಮನ್ಸಾಕ್ನಿ ತೆಂಚ್ಯಾ ಘೊವಾಂಚೊ ಅನಿ ಪೊರಾಂಚೊ ಪ್ರೆಮ್ ಕಶೆ ಕರುಚೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:4
5 ತಿಳಿವುಗಳ ಹೋಲಿಕೆ  

ಆದದರಿಂದ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಯಜಮಾನಿಯರಾಗಿರುವದು ನನಗೆ ಒಳ್ಳೇದಾಗಿ ತೋಚುತ್ತದೆ; ಹಾಗೆ ಮಾಡುವದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.


ವೃದ್ಧಸ್ತ್ರೀಯರನ್ನು ತಾಯಿಗಳೆಂದೂ ಯೌವನಸ್ತ್ರೀಯರನ್ನು ಪೂರ್ಣಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ಬುದ್ಧಿ ಹೇಳು.


ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ; ಅವರು ಮದಿಸಿ ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು.


ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಸದ್ಬೋಧನೆ ಹೇಳುವವರೂ ಆಗಿರಬೇಕೆಂದು ಬೋಧಿಸು.


ಮನೆಯಲ್ಲೇ ಕೆಲಸಮಾಡುವವರೂ ಸುಶೀಲೆಯರೂ ನಿಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ಬುದ್ಧಿ ಕಲಿಸುವ ಹಾಗೆ ಬೋಧಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು