ತೀತನಿಗೆ 2:9 - ಕನ್ನಡ ಸತ್ಯವೇದವು J.V. (BSI)9 ದಾಸರು ಎಲ್ಲಾದರಲ್ಲಿ ತಮ್ಮ ಯಜಮಾನರಿಗೆ ಅಧೀನರಾಗಿದ್ದು ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮನೆಯಾಳುಗಳು ತಮ್ಮ ಯಜಮಾನರಿಗೆ ವಿಧೇಯರಾಗಿರಲಿ. ಎಲ್ಲಾ ವಿಷಯಗಳಲ್ಲೂ ಅವರನ್ನು ಮೆಚ್ಚಿಸಲು ಪ್ರಯತ್ನಿಸಲಿ. ಯಜಮಾನರಿಗೆ ಎದುರಾಡುವುದು, ಅವರ ವಸ್ತುಗಳನ್ನು ಕದಿಯುವುದು ಸರಿಯಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಗುಲಾಮರಿಗೆ ಈ ಸಂಗತಿಗಳನ್ನು ತಿಳಿಸು: ಅವರು ತಮ್ಮ ಯಜಮಾನರಿಗೆ ಯಾವಾಗಲೂ ವಿಧೇಯರಾಗಿದ್ದು ಅವರನ್ನು ಮೆಚ್ಚಿಸಲು ಪ್ರಯತ್ನಿಸಬೇಕು. ಅವರು ತಮ್ಮ ಯಜಮಾನರ ಜೊತೆಯಲ್ಲಿ ವಾಗ್ವಾದ ಮಾಡಬಾರದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸೇವಕರು ತಮ್ಮ ಸ್ವಂತ ಯಜಮಾನರಿಗೆ ಅಧೀನರಾಗಿದ್ದು ಎಲ್ಲವುಗಳಲ್ಲಿ ಅವರನ್ನು ಮೆಚ್ಚಿಸುವವರಾಗಿ ಎದುರು ಮಾತನಾಡದೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಗುಲಾಮಾನಿ ಅಪ್ನಾಚ್ಯಾ ಧನಿಯಾಕ್ನಿ ಸಗ್ಳ್ಯಾ ವಾಟೆನಿ ಅಪ್ನಾಕುಚ್ ಒಪ್ಸುನ್ ದಿವ್ಚೆ ಅನಿ ಸಗ್ಳ್ಯಾ ಕಾಮಾತ್ನಿ ಧನಿಯಾಂಚ್ಯಾ ಮನಾಚ್ಯಾ ತಕ್ಕ್ ರ್‍ಹಾವ್ಚೆ. ಧನಿಯಾಕ್ನಿ ವಾಪಸ್ ಬೊಲುಚೆ ನ್ಹಯ್, ನಾ ಹೊಲ್ಯಾರ್ ಅಧ್ಯಾಯವನ್ನು ನೋಡಿ |