ತೀತನಿಗೆ 3:1 - ಕನ್ನಡ ಸತ್ಯವೇದವು J.V. (BSI)1 ಅಧಿಪತಿಗಳಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಸಕಲಸತ್ಕಾರ್ಯಗಳನ್ನು ಮಾಡುವದಕ್ಕೆ ಸಿದ್ಧರಾಗಿರಬೇಕೆಂತಲೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಳುವವರಿಗೂ ಅಧಿಕಾರಿಗಳಿಗೂ ಕ್ರೈಸ್ತವಿಶ್ವಾಸಿಗಳು ವಿಧೇಯರಾಗಿ ನಡೆದುಕೊಳ್ಳಬೇಕೆಂದು ಜ್ಞಾಪಕಪಡಿಸು. ಎಲ್ಲಾ ಸತ್ಕಾರ್ಯಗಳನ್ನು ಕೈಗೊಳ್ಳಲು ಅವರು ಸಿದ್ಧರಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನೀನು ಜನರಿಗೆ ತಿಳಿಸಬೇಕಾದದ್ದೇನೆಂದರೆ: ನಿಮ್ಮ ಅಧಿಪತಿಗಳಿಗೂ ಅಧಿಕಾರಿಗಳಿಗೂ ಅಧೀನರಾಗಿರಿ; ಸಕಲ ಸತ್ಕಾರ್ಯಗಳನ್ನು ಮಾಡಲು ಸಿದ್ಧರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಳುವವರಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಸಿದ್ಧರಾಗಿರಬೇಕೆಂತಲೂ ಅವರಿಗೆ ಜ್ಞಾಪಕಮಾಡು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತುಜ್ಯಾ ಲೊಕಾಕ್ನಿ ಅದಿಕಾರ್‍ಯಾಕ್ನಿ ಅನಿ ರಾಜ್ವಟ್ಕಿ ಕರ್ತಲ್ಯಾಕ್ನಿ ಖಾಲ್ತಿ ಹೊವ್ನ್ ಚಲುಚೆ, ಅನಿ ಸಗ್ಳ್ಯಾ ವಾಟೆನ್ ಬರೆ ಹೊತ್ತೆ ಕರುಚೆ ಮನುನ್ ಯಾದ್ ಕರುನ್ ದಿ, ಅಧ್ಯಾಯವನ್ನು ನೋಡಿ |