ದಾನಿಯೇಲ 1:11 - ಕನ್ನಡ ಸತ್ಯವೇದವು J.V. (BSI)11 ದಾನಿಯೇಲನು ತನ್ನನ್ನೂ ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವದಕ್ಕೆ ಕಂಚುಕಿಯರ ಅಧ್ಯಕ್ಷನು ನೇವಿುಸಿದ್ದ ವಿಚಾರಕನಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದಾನಿಯೇಲನು ತನ್ನನ್ನೂ, ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವುದಕ್ಕೆ ಕಂಚುಕಿಯರ ಅಧ್ಯಕ್ಷನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದಾನಿಯೇಲನು ತನ್ನನ್ನೂ, ಹನನ್ಯ, ಮಿಶಾಯೇಲ, ಅಜರ್ಯ ಇವರನ್ನೂ ನೋಡಿಕೊಳ್ಳಲು ಆ ನಾಯಕನು ನೇಮಿಸಿದ್ದ ವಿಚಾರಕನ ಬಳಿಗೆ ಬಂದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ದಾನಿಯೇಲನು ತಮ್ಮ ಕಾವಲುಗಾರನೊಂದಿಗೆ ಮಾತನಾಡಿದನು. ಅಶ್ಪೆನಜನು ಕಾವಲುಗಾರನಿಗೆ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳ ಮೇಲೆ ದೃಷ್ಟಿಯಿಟ್ಟಿರಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಮೇಲೆ ದಾನಿಯೇಲನು ಕಂಚುಕಿಯರ ಯಜಮಾನನು ಹನನ್ಯ, ಮೀಶಾಯೇಲ್, ಅಜರ್ಯ ಮತ್ತು ತನ್ನನ್ನು ನೋಡಿಕೊಳ್ಳುವುದಕ್ಕೆ ಇಟ್ಟಿದ್ದ ಮೇಲ್ವಿಚಾರಕನಿಗೆ, ಅಧ್ಯಾಯವನ್ನು ನೋಡಿ |