ದಾನಿಯೇಲ 1:18 - ಕನ್ನಡ ಸತ್ಯವೇದವು J.V. (BSI)18 ರಾಜನು ನೇವಿುಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರತಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ರಾಜನು ನೇಮಿಸಿದ ಕಾಲವು ಕಳೆಯಿತು. ಆ ಯುವಕರನ್ನು ರಾಜಸನ್ನಿಧಿಗೆ ಕರೆದುತರುವ ಸಮಯವು ಬಂದಿತು. ಕಂಚುಕಿಯರ ನಾಯಕ ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದುತಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಎಲ್ಲ ತರುಣರು ಮೂರು ವರ್ಷ ತರಬೇತಿ ಪಡೆಯಬೇಕೆಂದು ಅರಸನು ಹೇಳಿದ್ದನು. ಆ ಅವಧಿ ಮುಗಿದ ಮೇಲೆ ಅಶ್ಪೆನಜನು ಆ ಎಲ್ಲ ತರುಣರನ್ನು ಅರಸನಾದ ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆತಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅರಸನು ಅವರನ್ನು ಕರೆತರಬೇಕೆಂದು ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು. ಅಧ್ಯಾಯವನ್ನು ನೋಡಿ |