ದಾನಿಯೇಲ 1:3 - ಕನ್ನಡ ಸತ್ಯವೇದವು J.V. (BSI)3 ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯನಾದ ಅಶ್ಪೆನಜನಿಗೆ - ನೀನು ಇಸ್ರಾಯೇಲ್ಯರಲ್ಲಿ ಅಂದರೆ ರಾಜವಂಶೀಯರಲ್ಲಿ ಮತ್ತು ಪ್ರಧಾನರಲ್ಲಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಾಯೇಲರಲ್ಲಿ ಅಂದರೆ ರಾಜವಂಶೀಯರಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಯೇಲರಲ್ಲಿ, ಅಂದರೆ ರಾಜವಂಶೀಯರಲ್ಲಿ ಮತ್ತು ಪ್ರಧಾನರಲ್ಲಿ ಕೆಲವು ಯುವಕರನ್ನು ಇಲ್ಲಿಗೆ ಕರೆದು ಬಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಅರಸನಾದ ನೆಬೂಕದ್ನೆಚ್ಚರನು ಅಶ್ಪೆನಜನಿಗೆ ಆದೇಶಕೊಟ್ಟನು. ಅಶ್ಪೆನಜನು ಅರಸನ ಸೇವೆಯಲ್ಲಿದ್ದ ಎಲ್ಲಾ ಕಂಚುಕಿಯರಿಗೆ ಮುಖಂಡನಾಗಿದ್ದನು. ಅರಸನು ಕೆಲವು ಜನ ಇಸ್ರೇಲರನ್ನು ತನ್ನ ಅರಮನೆಗೆ ಸೇರಿಸಬೇಕೆಂದು ಅಶ್ಪೆನಜನಿಗೆ ಹೇಳಿದನು. ನೆಬೂಕದ್ನೆಚ್ಚರನು ಇಸ್ರೇಲರ ರಾಜವಂಶೀಯರನ್ನು ಮತ್ತು ಪ್ರಮುಖ ಮನೆತನದವರನ್ನು ತನ್ನ ಅರಮನೆಗೆ ಸೇರಿಸಬಯಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅರಸನು ತನ್ನ ಕಂಚುಕಿಯರ ಮುಖ್ಯಸ್ಥನಾದ ಅಶ್ಪೆನಜನ ಸಂಗಡ ಮಾತನಾಡಿ ಅವನು ಇಸ್ರಾಯೇಲರೊಳಗೆ ಕೆಲವರನ್ನು ಅರಸನ ಸಂತಾನದೊಳಗಿಂದಲೂ, ಪ್ರಧಾನರೊಳಗಿಂದಲೂ ಅಧ್ಯಾಯವನ್ನು ನೋಡಿ |