ದಾನಿಯೇಲ 10:10 - ಕನ್ನಡ ಸತ್ಯವೇದವು J.V. (BSI)10 ಆಹಾ, ನನಗೆ ಹಸ್ತಸ್ಪರ್ಶವಾಯಿತು; ನಾನು ಗಡಗಡನೆ ನಡುಗುತ್ತಾ ಮೊಣಕಾಲೂರಿ ಅಂಗೈಗಳ ಮೇಲೆ ನಿಲ್ಲುವಂತೆ ಮಾಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಹಾ, ನನಗೆ ಹಸ್ತಸ್ಪರ್ಶವಾಯಿತು; ನಾನು ಗಡಗಡನೆ ನಡುಗುತ್ತಾ ಮೊಣಕಾಲೂರಿ ಅಂಗೈಗಳ ಮೇಲೆ ನಿಲ್ಲುವಂತೆ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಯಾರದೋ ಕೈ ನನ್ನನ್ನು ಮುಟ್ಟಿದಂತಾಯಿತು. ನಾನು ಗಡಗಡನೆ ನಡುಗುತ್ತಾ ಅಂಗೈಗಳನ್ನೂ ಮೊಣಕಾಲುಗಳನ್ನೂ ಊರಿ ನಿಲ್ಲುವಂತೆ ಮಾಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ಒಂದು ಕೈ ನನ್ನನ್ನು ಮುಟ್ಟಿತು. ನಾನು ಮೊಣಕಾಲುಗಳನ್ನು ಮತ್ತು ಅಂಗೈಗಳನ್ನು ನೆಲಕ್ಕೆ ಊರಿ ಬಾಗಿ ನಿಂತುಕೊಂಡೆ. ನಾನು ಭಯದಿಂದ ನಡುಗುತ್ತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಒಂದು ಕೈ ನನ್ನನ್ನು ಮುಟ್ಟಿ, ನನ್ನ ಮೊಣಕಾಲುಗಳೂ, ನನ್ನ ಅಂಗೈಗಳೂ ನಡುಗುವಂತೆ ಮಾಡಿತು. ಅಧ್ಯಾಯವನ್ನು ನೋಡಿ |