Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:4 - ಕನ್ನಡ ಸತ್ಯವೇದವು J.V. (BSI)

4 ಮೊದಲನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲೆಂಬ ಮಹಾನದಿಯ ದಡದ ಮೇಲೆ ಇದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲೆಂಬ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೊದಲನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಲ್ಲಿ ನಾನು ಟೈಗ್ರಿಸ್ ಎಂಬ ಮಹಾನದಿಯ ದಡದ ಮೇಲೆ ನಿಂತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ವರ್ಷದ ಮೊದಲನೆ ತಿಂಗಳ ಇಪ್ಪತ್ನಾಲ್ಕನೆಯ ದಿನದಲ್ಲಿ ನಾನು ಟೈಗ್ರಿಸ್ ಮಹಾನದಿಯ, ದಡದಲ್ಲಿ ನಿಂತುಕೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ, ನಾನು ಟೈಗ್ರಿಸ್ ಎಂಬ ಮಹಾನದಿಯ ದಡದ ಮೇಲೆ ಇರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:4
4 ತಿಳಿವುಗಳ ಹೋಲಿಕೆ  

ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರ್ ದೇಶದ ಮುಂದೆ ಹರಿಯುವದು. ನಾಲ್ಕನೆಯದು ಯೂಫ್ರೇಟೀಸ್ ನದಿ.


ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು; ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ ಯಾಜಕನೂ ಆದ ಯೆಹೆಜ್ಕೇಲನಿಗೆ ಸಾಕ್ಷಾತ್ತಾಗಿ ಒದಗಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.)


ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು; ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು