ದಾನಿಯೇಲ 11:39 - ಕನ್ನಡ ಸತ್ಯವೇದವು J.V. (BSI)39 ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರವಿುಸುವನು; ಯಾರನ್ನು ಕಟಾಕ್ಷಿಸುವನೋ ಅವರಿಗೆ ಮಹಿಮೆ ಹೆಚ್ಚುವದು; ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಕ್ರಯಕ್ಕೆ ಹಂಚುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು; ಯಾರನ್ನು ಕಟಾಕ್ಷಿಸುವನೋ ಅವರಿಗೆ ಮಹಿಮೆ ಹೆಚ್ಚುವುದು; ಬಹಳ ಜನರ ಮೇಲೆ ಆಳ್ವಿಕೆಯನ್ನು ನಡೆಸುವನು; ದೇಶವನ್ನು ಕ್ರಯಕ್ಕೆ ಹಂಚುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ತನಗೆ ಮೆಚ್ಚುಗೆಯಾದವರನ್ನು ಹೆಚ್ಚಾಗಿ ಸತ್ಕರಿಸುವನು. ಅವರನ್ನು ಬಹುಜನರ ಮೇಲೆ ಅಧಿಕಾರಿಗಳನ್ನಾಗಿ ನೇಮಿಸುವನು. ಹಣಕ್ಕಾಗಿ ದೇಶವನ್ನೇ ಹಂಚಿಬಿಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 “ಉತ್ತರದ ರಾಜನು ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಅವನೊಂದಿಗೆ ಸೇರುವ ಅನ್ಯರಾಜರುಗಳನ್ನು ಬಹಳಷ್ಟು ಗೌರವಿಸುವನು. ಅಂಥ ರಾಜರು ಬಹುಜನರನ್ನು ಆಳುವಂತೆ ಮಾಡುವನು. ಆ ರಾಜನು ಅವರು ಆಳುವ ಭೂಮಿಯು ತೆರಿಗೆಯನ್ನು ಕೊಡುವಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅವನು ಅನ್ಯ ದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ತನಗೆ ಮೆಚ್ಚುಗೆಯಾದವರನ್ನು ಹೆಚ್ಚಾಗಿ ಸತ್ಕರಿಸುವನು. ಅವರನ್ನು ಬಹುಜನರ ಮೇಲೆ ಅಧಿಕಾರಿಗಳನ್ನಾಗಿ ನೇಮಿಸುವನು. ಹಣಕ್ಕಾಗಿ ದೇಶವನ್ನೇ ಹಂಚಿಬಿಡುವನು. ಅಧ್ಯಾಯವನ್ನು ನೋಡಿ |