ದಾನಿಯೇಲ 11:41 - ಕನ್ನಡ ಸತ್ಯವೇದವು J.V. (BSI)41 ಅಂದಚಂದದ ದೇಶಕ್ಕೂ ನುಗ್ಗುವನು; ಅನೇಕ ಸೀಮೆಗಳು ಅವನಿಂದ ಹಾಳಾಗುವವು; ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಇವರುಗಳು ಅವನ ಕೈಯಿಂದ ತಪ್ಪಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅಂದ ಚಂದದ ದೇಶಕ್ಕೂ ನುಗ್ಗುವನು. ಅನೇಕ ಸೀಮೆಗಳು ಅವನಿಂದ ಹಾಳಾಗುವವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಅವನ ಕೈಯಿಂದ ತಪ್ಪಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಆ ‘ಚೆಲುವಿನ ನಾಡಿಗೂ’ ನುಗ್ಗುವನು. ಅನೇಕ ಸೀಮೆಗಳು ಅವನಿಂದ ನಾಶವಾಗುವುವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು ಅವನ ಕೈಯಿಂದ ತಪ್ಪಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಉತ್ತರದ ರಾಜನು ಸುಂದರವಾದ ನಾಡಿನ ಮೇಲೆ ಧಾಳಿ ಮಾಡುವನು. ಉತ್ತರದ ರಾಜನು ಹಲವಾರು ದೇಶಗಳನ್ನು ಗೆದ್ದುಕೊಳ್ಳುವನು. ಆದರೆ ಎದೋಮ್ಯರು, ಮೋವಾಬ್ಯರು ಮತ್ತು ಅಮ್ಮೋನಿನ ನಾಯಕರು ಅವನ ಕೈಯಿಂದ ತಪ್ಪಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳನ್ನು ನಾಶಮಾಡುವನು; ಆದರೆ ಎದೋಮು, ಮೋವಾಬು ಮತ್ತು ಅಮ್ಮೋನಿಯರಲ್ಲಿ ಮುಖ್ಯಸ್ಥರು ಅವನ ಕೈಯಿಂದ ತಪ್ಪಿಸಿಕೊಳ್ಳುವರು. ಅಧ್ಯಾಯವನ್ನು ನೋಡಿ |