ದಾನಿಯೇಲ 11:42 - ಕನ್ನಡ ಸತ್ಯವೇದವು J.V. (BSI)42 ಅವನು ದೇಶಗಳ ಮೇಲೆ ಕೈಮಾಡಲು ಐಗುಪ್ತದೇಶವೂ ತನ್ನನ್ನು ರಕ್ಷಿಸಿಕೊಳ್ಳದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಅವನು ದೇಶಗಳ ಮೇಲೆ ಕೈಮಾಡಲು ಐಗುಪ್ತ ದೇಶವೂ ತನ್ನನ್ನು ರಕ್ಷಿಸಿಕೊಳ್ಳದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಬೇರೆ ದೇಶಗಳ ಮೇಲೂ ಕೈಮಾಡುವನು; ಈಜಿಪ್ಟ್ ದೇಶವು ಅವನ ಕೈಯಿಂದ ತಪ್ಪಿಸಿಕೊಳ್ಳದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಉತ್ತರದ ರಾಜನು ಹಲವಾರು ದೇಶಗಳಲ್ಲಿ ತನ್ನ ಪ್ರಾಬಲ್ಯವನ್ನು ಮೆರೆಸುವನು. ಅವನು ಎಂಥ ಶಕ್ತಿಶಾಲಿ ಎಂಬುದು ಈಜಿಪ್ಟಿಗೂ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಅವನು ಇತರ ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಈಜಿಪ್ಟ್ ದೇಶವು ತಪ್ಪಿಸಿಕೊಳ್ಳದು. ಅಧ್ಯಾಯವನ್ನು ನೋಡಿ |