ದಾನಿಯೇಲ 2:3 - ಕನ್ನಡ ಸತ್ಯವೇದವು J.V. (BSI)3 ರಾಜನು ಅವರಿಗೆ - ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಗೊಂಡಿದೆ ಎಂಬದಾಗಿ ಹೇಳಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ರಾಜನು ಅವರಿಗೆ, “ನಾನು ಒಂದು ಕನಸು ಕಂಡೆ. ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಅರಸನು ಅವರಿಗೆ, “ನಾನೊಂದು ಕನಸು ಕಂಡೆ. ಅದು ನನ್ನನ್ನು ಪೀಡಿಸುತ್ತಿದೆ. ಆ ಕನಸಿನ ಅರ್ಥವೇನೆಂಬುದನ್ನು ನಾನು ತಿಳಿಯಬಯಸುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಅರಸನು ಅವರಿಗೆ, “ನಾನು ಒಂದು ಕನಸು ಕಂಡಿದ್ದೇನೆ. ಅದರ ಅರ್ಥವೇನೋ ಎಂದು ತಿಳಿಯಲು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು. ಅಧ್ಯಾಯವನ್ನು ನೋಡಿ |