ದಾನಿಯೇಲ 2:33 - ಕನ್ನಡ ಸತ್ಯವೇದವು J.V. (BSI)33 ಕಾಲುಗಳು ಕಬ್ಬಿಣ, ಹೆಜ್ಜೆಗಳು ಕಬ್ಬಿಣ ಮತ್ತು ಮಣ್ಣು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಕಾಲುಗಳು ಕಬ್ಬಿಣ, ಪಾದಗಳು ಕಬ್ಬಿಣ ಮತ್ತು ಮಣ್ಣು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಕಾಲುಗಳು ಕಬ್ಬಿಣದವು. ಪಾದಗಳು ಕಬ್ಬಿಣ ಮತ್ತು ಮಣ್ಣಿನಿಂದ ಮಾಡಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಕಾಲುಗಳು ಕಬ್ಬಿಣದಿಂದ ಮಾಡಲ್ಪಟ್ಟಿದ್ದವು. ಆ ಪ್ರತಿಮೆಯ ಪಾದಗಳು ಕಬ್ಬಿಣ ಮತ್ತು ಜೇಡಿಮಣ್ಣಿನಿಂದ ಮಾಡಲಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅದರ ಕಾಲುಗಳು ಕಬ್ಬಿಣದಿಂದಲೂ, ಅದರ ಪಾದಗಳು ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿತ್ತು. ಅಧ್ಯಾಯವನ್ನು ನೋಡಿ |