ದಾನಿಯೇಲ 2:36 - ಕನ್ನಡ ಸತ್ಯವೇದವು J.V. (BSI)36 ಕನಸು ಇದೇ; ಇದರ ಅರ್ಥವನ್ನೂ ಸನ್ನಿಧಿಯಲ್ಲಿ ಅರಿಕೆಮಾಡುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 “ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 “ಅರಸರೇ, ಇದೇ ನೀವು ಕಂಡ ಕನಸು. ಇದರ ಅರ್ಥವನ್ನೂ ತಮ್ಮ ಸನ್ನಿಧಿಯಲ್ಲಿ ಅರಿಕೆಮಾಡುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “ಇದೇ ನಿನ್ನ ಕನಸು. ಈಗ ನಾನು ನಿನಗೆ ಅದರ ಅರ್ಥವನ್ನು ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 “ಇದೇ ಕನಸು. ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳುತ್ತೇವೆ. ಅಧ್ಯಾಯವನ್ನು ನೋಡಿ |