ದಾನಿಯೇಲ 4:13 - ಕನ್ನಡ ಸತ್ಯವೇದವು J.V. (BSI)13 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ಅನಿವಿುಷನಾದ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ, ಇಗೋ, ಕಾವಲುಗಾರನಾದ ದೇವದೂತನೊಬ್ಬನು ಆಕಾಶದಿಂದ ಇಳಿದು, ಗಟ್ಟಿಯಾಗಿ ಕೂಗಿ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡು ನನ್ನ ದರ್ಶನದಲ್ಲಿ ಅದೆಲ್ಲವನ್ನು ನೋಡುತ್ತಿದ್ದೆ. ಆಗ ಪವಿತ್ರ ದೇವದೂತನೊಬ್ಬನು ಆಕಾಶದಿಂದ ಕೆಳಗಿಳಿದು ಬರುವುದನ್ನು ಕಂಡೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ದರ್ಶನಗಳನ್ನು ನಾನು ನೋಡಲಾಗಿ, ಒಬ್ಬ ದೂತನಾದ ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು. ಅಧ್ಯಾಯವನ್ನು ನೋಡಿ |
ಅನಿವಿುಷನಾದ ದೇವದೂತನು ಆಕಾಶದಿಂದಿಳಿದು - ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರುಷ ಕಳೆಯುವ ತನಕ ಕಾಡುಮೃಗಗಳ ಸಹವಾಸದ ಗತಿಯು ಬರಲಿ ಎಂದು ಸಾರುವದನ್ನು ರಾಜನಾದ ನೀನು ನೋಡಿದಿಯಲ್ಲಾ;