ದಾನಿಯೇಲ 4:20 - ಕನ್ನಡ ಸತ್ಯವೇದವು J.V. (BSI)20 ಯಾವ ವೃಕ್ಷವು ಬೆಳೆದು ಬಲಗೊಂಡು ಆಕಾಶಕ್ಕೆ ತುದಿಯನ್ನು ಮುಟ್ಟಿಸುತ್ತಾ ಲೋಕದವರೆಲ್ಲರಿಗೂ ಕಾಣಿಸುತ್ತಾ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಯಾವ ವೃಕ್ಷವು ಬೆಳೆದು ಬಲಗೊಂಡು ಆಕಾಶದ ತುದಿಯನ್ನು ಮುಟ್ಟುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೀವು ಕಂಡ ಮರವು ಬೆಳೆದು, ಬಲಗೊಂಡು ಆಕಾಶದ ತುದಿಯನ್ನು ಮುಟ್ಟುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20-21 ನೀನು ನಿನ್ನ ಕನಸಿನಲ್ಲಿ ಒಂದು ಮರವನ್ನು ಕಂಡೆ. ಆ ಮರವು ದೊಡ್ಡದಾಗಿ ಮತ್ತು ಬಲಯುತವಾಗಿ ಬೆಳೆಯಿತು. ಅದರ ತುದಿ ಆಕಾಶವನ್ನು ಮುಟ್ಟಿತ್ತು. ಅದು ಭೂಲೋಕದ ಎಲ್ಲೆಡೆಯಿಂದಲೂ ಕಾಣಿಸುತ್ತಿತ್ತು. ಅದರ ಎಲೆಗಳು ಸುಂದರವಾಗಿದ್ದವು: ಅದು ಸಾಕಷ್ಟು ಹಣ್ಣುಗಳನ್ನು ಫಲಿಸಿತ್ತು. ಆ ಹಣ್ಣುಗಳು ಎಲ್ಲರಿಗೂ ಸಾಕಾಗುವಷ್ಟು ಆಹಾರವನ್ನು ಕೊಟ್ಟವು. ಅದು ಕಾಡುಪ್ರಾಣಿಗಳಿಗೆ ವಾಸಸ್ಥಾನವಾಗಿತ್ತು; ಅದರ ಕೊಂಬೆಗಳು ಪಕ್ಷಿಗಳಿಗೆ ಗೂಡುಕಟ್ಟುವ ಸ್ಥಳಗಳಾಗಿದ್ದವು. ಆ ಮರವನ್ನು ನೀನು ನೋಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀನು ಕಂಡ ಮರವು ಬೆಳೆದು, ಬಲಗೊಂಡು ಆಕಾಶದ ತುದಿಯನ್ನು ಮುಟ್ಟಿ, ಇಡೀ ಭೂಮಿಗೆ ಗೋಚರಿಸುತ್ತಿತ್ತು. ಅಧ್ಯಾಯವನ್ನು ನೋಡಿ |