ದಾನಿಯೇಲ 4:29 - ಕನ್ನಡ ಸತ್ಯವೇದವು J.V. (BSI)29 ಹನ್ನೆರಡು ತಿಂಗಳು ಕಳೆದನಂತರ ಅವನು ಬಾಬೆಲಿನ ಅರಮನೆಯ ಮೇಲೆ ತಿರುಗಾಡುತ್ತಾ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಹನ್ನೆರಡು ತಿಂಗಳು ಕಳೆದನಂತರ ಅವನು ಬಾಬೆಲಿನ ಅರಮನೆಯ ಮಹಡಿಯ ಮೇಲೆ ತಿರುಗಾಡುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಹನ್ನೆರಡು ತಿಂಗಳು ಕಳೆದ ನಂತರ ಅವನು ಒಂದು ದಿನ ಬಾಬಿಲೋನಿನ ಅರಮನೆಯ ಮೇಲ್ಗಡೆ ತಿರುಗಾಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29-30 ಕನಸು ಕಂಡ ಹನ್ನೆರಡು ತಿಂಗಳುಗಳಾದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿದ್ದ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಮಾಳಿಗೆಯ ಮೇಲಿದ್ದಾಗ ಅರಸನು, “ಈ ಬಾಬಿಲೋನ್ ನಗರವನ್ನು ನೋಡಿ, ನಾನು ಈ ಮಹಾನಗರವನ್ನು ಕಟ್ಟಿದೆ. ಇದು ನನ್ನ ಅರಮನೆ. ನಾನು ನನ್ನ ಸಾಮರ್ಥ್ಯದಿಂದ ಈ ಅರಮನೆಯನ್ನು ಕಟ್ಟಿದೆ. ನಾನು ಎಂಥಾ ದೊಡ್ಡವನು ಎಂದು ಲೋಕಕ್ಕೆ ತೋರಿಸಲು ನಾನು ಈ ಅರಮನೆಯನ್ನು ಕಟ್ಟಿದೆ” ಎಂದು ತನ್ನಷ್ಟಕ್ಕೆ ತಾನೇ ಹೇಳಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಹನ್ನೆರಡು ತಿಂಗಳಾದ ಮೇಲೆ ಅರಸನು ಬಾಬಿಲೋನಿನ ರಾಜ್ಯದ ಅರಮನೆಯ ಮೇಲ್ಗಡೆ ತಿರುಗಾಡಿದನು. ಅಧ್ಯಾಯವನ್ನು ನೋಡಿ |