ದಾನಿಯೇಲ 5:24 - ಕನ್ನಡ ಸತ್ಯವೇದವು J.V. (BSI)24 ಹೀಗಿರಲು ಆ ಹಸ್ತವು ದೇವರ ಸನ್ನಿಧಿಯಿಂದ ಬಂದು ಈ ಬರಹವನ್ನು ಬರೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹೀಗಿರಲು ಆ ಹಸ್ತವು ದೇವರ ಸನ್ನಿಧಿಯಿಂದ ಬಂದು ಈ ಬರಹವನ್ನು ಬರೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಹೀಗಿರಲು, ಆ ಕೈಬೆರಳು ದೇವರ ಸನ್ನಿಧಿಯಿಂದ ಬಂದು ಬರೆದಿದೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದ್ದರಿಂದ ದೇವರು ಗೋಡೆಯ ಮೇಲೆ ಬರೆಯಲು ಆ ಕೈಯನ್ನು ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅದಕ್ಕಾಗಿಯೇ ಆತನು ಕಳುಹಿಸಿದ ಕೈಯ ಭಾಗವು ಬಂದು ಆ ಬರಹವನ್ನು ಬರೆದಿದೆ. ಅಧ್ಯಾಯವನ್ನು ನೋಡಿ |