Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:31 - ಕನ್ನಡ ಸತ್ಯವೇದವು J.V. (BSI)

31 ಮೇದ್ಯಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸುಮಾರು 62 ವಯಸ್ಸಿನ ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ವಹಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮೇದ್ಯನಾದ ದಾರ್ಯಾವೆಷನು ಹೊಸ ಅರಸನಾದನು. ಅವನು ಸುಮಾರು ಅರವತ್ತೆರಡು ವರ್ಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಮೇದ್ಯನಾದ ದಾರ್ಯಾವೆಷನು ತನ್ನ ಅರವತ್ತೆರಡು ವಯಸ್ಸಿನಲ್ಲಿ ರಾಜ್ಯವನ್ನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:31
6 ತಿಳಿವುಗಳ ಹೋಲಿಕೆ  

ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳಿಕೆಯ ಮೊದಲನೆಯ ವರುಷದಲ್ಲಿ


ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಮಂದಿ ದೇಶಾಧಿಪತಿಗಳನ್ನೂ


ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.


ಫೆರೇಸ್ ಅಂದರೆ ನಿನ್ನ ರಾಜ್ಯವು ಭಿನ್ನವಾಗಿ ಮೇದ್ಯಯರಿಗೂ ಪಾರಸಿಯರಿಗೂ ಕೊಡಲ್ಪಟ್ಟಿದೆ ಎಂದು ಅರಿಕೆಮಾಡಿದನು.


ಮೇದ್ಯಯನಾದ ದಾರ್ಯಾವೆಷನ ಆಳಿಕೆಯ ಮೊದಲನೆಯ ವರುಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲ ಕೊಟ್ಟು ಆಶ್ರಯನಾಗಿ ನಿಂತೆನು.


ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ (ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ) ಅದರ ಮೇಲೆ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು