ದಾನಿಯೇಲ 5:9 - ಕನ್ನಡ ಸತ್ಯವೇದವು J.V. (BSI)9 ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ಬೆಪ್ಪಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ವಿಸ್ಮಯಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ರಾಜ ಬೇಲ್ಶಚ್ಚರನು ಬಹಳ ಕಳವಳಗೊಂಡನು. ಅವನ ಮುಖ ಕಳೆಗುಂದಿತು. ಅವನ ಸಾಮಂತರು ದಿಕ್ಕುತೋಚದವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಅರಸನಾದ ಬೇಲ್ಶಚ್ಚರನ ಅಧಿಕಾರಿಗಳಿಗೆ ಏನೂ ತೋಚದಂತಾಯಿತು. ಅರಸನು ಮತ್ತಷ್ಟು ಅಂಜಿದನು ಮತ್ತು ಕಳವಳಪಟ್ಟನು. ಅವನ ಮುಖವು ಭಯದಿಂದ ಕಳೆಗುಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಅರಸನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು. ಅವನ ಮುಖವು ಕಳೆಗುಂದಿತು. ಅವನ ಪ್ರಧಾನರು ಭಯಗೊಂಡರು. ಅಧ್ಯಾಯವನ್ನು ನೋಡಿ |