ದಾನಿಯೇಲ 6:11 - ಕನ್ನಡ ಸತ್ಯವೇದವು J.V. (BSI)11 ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುವದನ್ನು ಕಂಡು ಸನ್ನಿಧಿಗೆ ಬಂದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುತ್ತಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದಾನಿಯೇಲನ ಆ ವಿರೋಧಿಗಳು ಗುಂಪಾಗಿ ಕೂಡಿಬಂದರು. ಆತ ತನ್ನ ದೇವರಿಗೆ ಅಭಿಮುಖವಾಗಿ ಪ್ರಾರ್ಥಿಸಿ ವಿಜ್ಞಾಪಿಸುವುದನ್ನು ಕಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ಆ ಜನರು ಗುಂಪಾಗಿ ಹೋಗಿ ದಾನಿಯೇಲನನ್ನು ನೋಡಿದರು. ದಾನಿಯೇಲನು ದೇವರಲ್ಲಿ ಪ್ರಾರ್ಥಿಸಿ ಸಹಾಯ ಕೋರುತ್ತಿರುವದನ್ನು ಅವರು ನೋಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಮೇಲೆ ಆ ಮನುಷ್ಯರೆಲ್ಲಾ ಕೂಡಿಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡುತ್ತಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿ |