ದಾನಿಯೇಲ 6:19 - ಕನ್ನಡ ಸತ್ಯವೇದವು J.V. (BSI)19 ಮಾರಣೆಯ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮರುದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮಾರನೆಯ ದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ವೇಗವಾಗಿ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮರುದಿನ ಬೆಳಿಗ್ಗೆ ಸೂರ್ಯೋದಯದ ಹೊತ್ತಿಗೆ ರಾಜನಾದ ದಾರ್ಯಾವೆಷನು ಎದ್ದನು. ಅವನು ಸಿಂಹಗಳ ಗುಹೆಗೆ ಬೇಗಬೇಗನೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮುಂಜಾನೆಗೆ ಮೊದಲೇ ಅರಸನು ಎದ್ದು, ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು. ಅಧ್ಯಾಯವನ್ನು ನೋಡಿ |