Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:9 - ಕನ್ನಡ ಸತ್ಯವೇದವು J.V. (BSI)

9 ರಾಜನಾದ ದಾರ್ಯಾವೆಷನು ಈ ನಿಬಂಧನಶಾಸನಕ್ಕೆ ರುಜುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದುದರಿಂದ ರಾಜನಾದ ದಾರ್ಯಾವೆಷನು ಆ ನಿಬಂಧನಶಾಸನಕ್ಕೆ ರುಜು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಂತೆಯೇ ರಾಜನಾದ ದಾರ್ಯಾವೆಷನು ರುಜುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ರಾಜನಾದ ದಾರ್ಯಾವೆಷನು ಆ ನಿಬಂಧನೆಯನ್ನು ಶಾಸನವನ್ನಾಗಿ ಮಾಡಿ ರುಜು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದಕಾರಣ ದಾರ್ಯಾವೆಷನು ಆ ಬರಹಕ್ಕೂ, ನಿರ್ಣಯಕ್ಕೂ ರುಜು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:9
6 ತಿಳಿವುಗಳ ಹೋಲಿಕೆ  

ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನವನನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತನಲ್ಲ;


ಪ್ರಭುಗಳಲ್ಲಿ ಭರವಸವಿಡುವದಕ್ಕಿಂತ ಯೆಹೋವನನ್ನು ಆಶ್ರಯಿಸುವದು ಒಳ್ಳೇದು.


ಉಸಿರು ಮೂಗಿನಲ್ಲಿರುವ ತನಕ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಯಾವ ಗಣನೆಗೆ ಬಂದಾನು?


ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ.


ಅರಸನು ಸಮ್ಮತಿಸುವದಾದರೆ ವಷ್ಟಿಯು ತಿರಿಗಿ ಅಹಷ್ವೇರೋಷ್‍ರಾಜನ ಸನ್ನಿಧಿಗೆ ಬರಲೇಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಾಕೆಗೆ ಕೊಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು