Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:12 - ಕನ್ನಡ ಸತ್ಯವೇದವು J.V. (BSI)

12 ವಿುಕ್ಕ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು, ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ ಅವುಗಳ ಜೀವವನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಉಳಿದ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವವನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮಿಕ್ಕ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವಾವಧಿಯನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮಿಕ್ಕ ಮೃಗಗಳ ಅಧಿಕಾರವನ್ನು ಮತ್ತು ಆಡಳಿತವನ್ನು ಅವುಗಳಿಂದ ತೆಗೆದುಕೊಳ್ಳಲಾಯಿತು. ಆದರೆ ತಕ್ಕ ಸಮಯ ಬರುವ ತನಕ ಅವುಗಳಿಗೆ ಜೀವದಿಂದ ಇರಲು ಅವಕಾಶಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮಿಕ್ಕ ಮೃಗಗಳನ್ನು ಅವುಗಳ ಅಧಿಕಾರದಿಂದ ಹೊರಹಾಕಲಾಯಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವವರೆಗೂ ಅವುಗಳ ಜೀವವನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:12
4 ತಿಳಿವುಗಳ ಹೋಲಿಕೆ  

ಅದು ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ ಅದರ ಮೇಲಣ ಕ್ರೋಧದಿಂದುರಿಯುತ್ತಾ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು; ಅದಕ್ಕೆ ಎದುರುಬೀಳಲು ಟಗರಿಗೆ ಏನೂ ಶಕ್ತಿಯಿರಲಿಲ್ಲ; ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದುಹಾಕಿತು; ಟಗರನ್ನು ಅದರ ಕೈಯಿಂದ ಬಿಡಿಸುವ ಪ್ರಾಣಿ ಯಾವದೂ ಇರಲಿಲ್ಲ;


ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿಕೊಚ್ಚಿಕೊಂಡ ನಿವಿುತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು, ಅವನನ್ನು ಆತನ ಸನ್ನಿಧಿಗೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು