ದಾನಿಯೇಲ 7:17 - ಕನ್ನಡ ಸತ್ಯವೇದವು J.V. (BSI)17 ಅವನು ನನಗೆ - ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ‘ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವನು ನನಗೆ: “ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರಗಳಿಂದ ಏರತಕ್ಕ ನಾಲ್ಕು ರಾಜ್ಯಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವನು, ‘ಆ ನಾಲ್ಕು ದೊಡ್ಡ ಮೃಗಗಳು ಅಂದರೆ ನಾಲ್ಕು ರಾಜ್ಯಗಳು. ಆ ರಾಜ್ಯಗಳು ಭೂಮಿಯಿಂದ ಹುಟ್ಟುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ‘ಈ ದೊಡ್ಡ ಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸರು. ಅಧ್ಯಾಯವನ್ನು ನೋಡಿ |