ದಾನಿಯೇಲ 8:14 - ಕನ್ನಡ ಸತ್ಯವೇದವು J.V. (BSI)14 ಅವನು ಇವನಿಗೆ - ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರರವರೆಗೆ ನಡೆಯುವವು; ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆಯಾಗುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರ ರವರೆಗೆ ನಡೆಯುವವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆಯಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರರವರೆಗೆ ನಡೆಯುವುವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆ ಆಗುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇನ್ನೊಬ್ಬ ಪವಿತ್ರನು, “ಇದೆಲ್ಲಾ ಎರಡು ಸಾವಿರದ ಮುನ್ನೂರು ದಿನಗಳವರೆಗೆ ನಡೆಯುವುದು. ಆಮೇಲೆ ಪವಿತ್ರಾಲಯಕ್ಕೆ ಪುನಃ ನ್ಯಾಯ ಸಿಕ್ಕುವುದು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನು ನನಗೆ, “ಎರಡು ಸಾವಿರದ ಮುನ್ನೂರು ಸಾಯಂಕಾಲ ಹಾಗೂ ಪ್ರಾತಃಕಾಲದವರೆಗೂ ನಡೆಯುವುವು. ಅನಂತರ ಪರಿಶುದ್ಧ ಸ್ಥಳವು ಪುನಃ ನ್ಯಾಯಸ್ಥಾಪನೆಯಾಗುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |