ದಾನಿಯೇಲ 8:15 - ಕನ್ನಡ ಸತ್ಯವೇದವು J.V. (BSI)15 ದಾನಿಯೇಲನಾದ ನಾನು ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ಇಗೋ, ಮನುಷ್ಯಸದೃಶನೊಬ್ಬನು ನನ್ನೆದುರಿಗೆ ನಿಂತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ಇಗೋ, ಮನುಷ್ಯ ಸದೃಶನೊಬ್ಬನು ನನ್ನೆದುರಿಗೆ ನಿಂತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ತಟ್ಟನೆ ಮನುಷ್ಯ ರೂಪಹೊಂದಿದ ಒಬ್ಬನು ನನ್ನೆದುರಿಗೆ ನಿಂತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದಾನಿಯೇಲನೆಂಬ ನಾನು ಈ ದರ್ಶನವನ್ನು ಕಂಡೆ ಮತ್ತು ಅದರ ಅರ್ಥವನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿದೆ. ನಾನು ಈ ದರ್ಶನದ ಬಗ್ಗೆ ವಿಚಾರ ಮಾಡುತ್ತಿದ್ದಾಗ ಮನುಷ್ಯನಂತಿದ್ದವನೊಬ್ಬನು ನನ್ನ ಎದುರಿಗೆ ನಿಂತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ, ಅದರ ಅರ್ಥವನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ, ಮನುಷ್ಯನ ರೂಪದಂತಿರುವ ಒಬ್ಬನು ನನ್ನ ಮುಂದೆ ನಿಂತಿದ್ದನು. ಅಧ್ಯಾಯವನ್ನು ನೋಡಿ |