ದಾನಿಯೇಲ 8:23 - ಕನ್ನಡ ಸತ್ಯವೇದವು J.V. (BSI)23 ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿನಮುಖನೂ ದ್ವಂದ್ವಾರ್ಥವಚನನಿಪುಣನು ಆದ ಒಬ್ಬ ರಾಜನು ತಲೆದೋರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆ ರಾಜ್ಯಗಳ ಕಡೆಯಕಾಲ ಬಂದಾಗ, ಅಧರ್ಮಿಗಳ ಅಪರಾಧ ಭರ್ತಿಯಾದಾಗ, ಕ್ರೂರ ಮುಖನೂ ಕುತಂತ್ರ ವಚನ ನಿಪುಣನೂ ಆದ ಒಬ್ಬ ರಾಜನು ತಲೆದೋರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಆ ರಾಜ್ಯಗಳ ಅಂತ್ಯಕಾಲ ಸಮೀಪಿಸಿದಾಗ ಒಬ್ಬ ಧೈರ್ಯಶಾಲಿಯಾದ ಮತ್ತು ಕ್ರೂರನಾದ ಅರಸನು ತಲೆದೋರುವನು. ಈ ಅರಸನು ಬಹಳ ಕುತಂತ್ರಿಯಾಗಿರುವನು. ಅಧರ್ಮಿಗಳ ಮತ್ತು ಪಾಪಿಗಳ ಸಂಖ್ಯೆ ಹೆಚ್ಚಾದಾಗ ಇದೆಲ್ಲ ನಡೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಅವರ ರಾಜ್ಯದ ಕಡೆಯ ಕಾಲದಲ್ಲಿ ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ, ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು. ಅಧ್ಯಾಯವನ್ನು ನೋಡಿ |