ದಾನಿಯೇಲ 8:9 - ಕನ್ನಡ ಸತ್ಯವೇದವು J.V. (BSI)9 ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ತೆಂಕಲಲ್ಲಿಯೂ ಮೂಡಲಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು, ಬಹುದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ಚೆಲುವಿನ ನಾಡಾದ ಪಾಲೆಸ್ತೀನಿನ ಕಡೆಗೂ ಪ್ರಬಲಗೊಂಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಅವುಗಳಿಂದ ಒಂದು ಚಿಕ್ಕ ಕೊಂಬು ಮೊಳೆಯಿತು. ಆ ಚಿಕ್ಕ ಕೊಂಬು ಬೆಳೆದು ಬಹಳ ದೊಡ್ಡದಾಯಿತು. ಅದು ಆಗ್ನೇಯಕ್ಕೆ ಬೆಳೆಯಿತು. ಅದು ದಕ್ಷಿಣಕ್ಕೆ, ಪೂರ್ವಕ್ಕೆ ಮತ್ತು ಸುಂದರವಾದ ನಾಡಿಗೆ ಬೆಳೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವುಗಳ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ, ಪೂರ್ವದ ಕಡೆಗೂ, ರಮ್ಯ ದೇಶದ ಕಡೆಗೂ ಪ್ರಬಲವಾಯಿತು. ಅಧ್ಯಾಯವನ್ನು ನೋಡಿ |