ದಾನಿಯೇಲ 9:9 - ಕನ್ನಡ ಸತ್ಯವೇದವು J.V. (BSI)9 ಕರ್ತನಾದ ನಮ್ಮ ದೇವರು ಕರುಣಿಸುವವನೂ ಕ್ಷವಿುಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕರ್ತನಾದ ನಮ್ಮ ದೇವರು ಕರುಣಿಸುವವನೂ, ಕ್ಷಮಿಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾವು ಆತನಿಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದರೂ, ನಮ್ಮ ಕರ್ತದೇವರು ಕರುಣೆಯುಳ್ಳವರೂ ಕ್ಷಮಿಸುವವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |