ಧರ್ಮೋಪದೇಶಕಾಂಡ 1:18 - ಕನ್ನಡ ಸತ್ಯವೇದವು J.V. (BSI)18 ಅದಲ್ಲದೆ ನೀವು ಮಾಡಬೇಕಾದ ಎಲ್ಲಾ ಕಾರ್ಯಗಳ ವಿಷಯದಲ್ಲಿಯೂ ನಾನು ಆ ಕಾಲದಲ್ಲಿ ನಿಮಗೆ ಆಜ್ಞೆ ಕೊಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದಲ್ಲದೆ ನೀವು ಮಾಡಬೇಕಾದ ಎಲ್ಲಾ ಕಾರ್ಯಗಳ ವಿಷಯದಲ್ಲಿಯೂ ನಾನು ಆ ಕಾಲದಲ್ಲಿ ನಿಮಗೆ ಆಜ್ಞೆಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಹೀಗೆ, ನೀವು ಮಾಡಬೇಕಾದ ಎಲ್ಲ ಕಾರ್ಯಗಳ ವಿಷಯದಲ್ಲೂ ಆಗಲೇ ನಿಮಗೆ ಆಜ್ಞೆಕೊಟ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅದೇ ಸಮಯದಲ್ಲಿ, ನೀವು ಮಾಡತಕ್ಕ ಬೇರೆ ಎಲ್ಲಾ ಸಂಗತಿಗಳನ್ನೂ ನಾನು ನಿಮಗೆ ತಿಳಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹೀಗೆ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ಆ ಕಾಲದಲ್ಲಿ ನಿಮಗೆ ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿ |