ಧರ್ಮೋಪದೇಶಕಾಂಡ 1:23 - ಕನ್ನಡ ಸತ್ಯವೇದವು J.V. (BSI)23 ಅದು ಒಳ್ಳೇ ಆಲೋಚನೆಯೆಂದು ನಾನು ತಿಳಿದುಕೊಂಡು ನಿಮ್ಮಲ್ಲಿ ಕುಲಕ್ಕೆ ಒಬ್ಬೊಬ್ಬನ ಮೇರೆಗೆ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದು ಒಳ್ಳೆಯ ಆಲೋಚನೆಯೆಂದು ನಾನು ತಿಳಿದುಕೊಂಡು ನಿಮ್ಮಲ್ಲಿ ಕುಲಕ್ಕೆ ಒಬ್ಬೊಬ್ಬನಂತೆ ಹನ್ನೆರಡು ಜನರನ್ನು ಆರಿಸಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದು ಒಳ್ಳೇ ಆಲೋಚನೆಯೆಂದು ನಾನು ತಿಳಿದು, ನಿಮ್ಮಲ್ಲಿ ಕುಲಕ್ಕೆ ಒಬ್ಬೊಬ್ಬನ ಮೇರೆಗೆ, ಹನ್ನೆರಡು ಮಂದಿಯನ್ನು ಆರಿಸಿಕೊಂಡೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಇದು ಒಂದು ಒಳ್ಳೆಯ ಆಲೋಚನೆ ಎಂದುಕೊಂಡು ನಿಮ್ಮ ಕುಲಗಳಿಂದ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆ ಮಾತು ನನಗೆ ಒಳ್ಳೆಯದೆಂದು ತೋಚಿತು. ನಾನು ನಿಮ್ಮಲ್ಲಿ ಗೋತ್ರಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು. ಅಧ್ಯಾಯವನ್ನು ನೋಡಿ |