ಧರ್ಮೋಪದೇಶಕಾಂಡ 1:24 - ಕನ್ನಡ ಸತ್ಯವೇದವು J.V. (BSI)24 ಅವರು ಹೋಗಿ ಆ ಬೆಟ್ಟದ ಸೀಮೆಯನ್ನು ಹತ್ತಿ ಎಷ್ಕೋಲೆಂಬ ತಗ್ಗಿನ ಬಳಿಗೆ ಬಂದು ಆ ಪ್ರದೇಶವನ್ನು ಸಂಚರಿಸಿ ನೋಡಿ ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರು ಹೋಗಿ ಆ ಬೆಟ್ಟದ ಸೀಮೆಯನ್ನು ಹತ್ತಿ, ಎಷ್ಕೋಲ್ ಎಂಬ ತಗ್ಗಿನ ಬಳಿಗೆ ಬಂದು ಆ ಪ್ರದೇಶದಲ್ಲಿ ಸಂಚರಿಸಿ ನೋಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವರು ಹೋಗಿ ಆ ಮಲೆನಾಡನ್ನು ಹತ್ತಿ ಎಷ್ಕೋಲೆಂಬ ಕಣಿವೆಯ ಬಳಿಗೆ ಬಂದು, ಆ ಪ್ರದೇಶವನ್ನು ಸಂಚರಿಸಿ ನೋಡಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವರು ಹೊರಟುಹೋಗಿ ಬೆಟ್ಟಪ್ರದೇಶಗಳನ್ನು ದಾಟಿ ಎಷ್ಕೋಲ್ ಕಣಿವೆಯನ್ನೆಲ್ಲಾ ಸಂಚರಿಸಿ ವಿಷಯಗಳನ್ನು ಸಂಗ್ರಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರು ಹೋಗಿ ಬೆಟ್ಟವನ್ನೇರಿ, ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು, ಅದನ್ನು ಸಂಚರಿಸಿ ನೋಡಿ, ಅಧ್ಯಾಯವನ್ನು ನೋಡಿ |