ಧರ್ಮೋಪದೇಶಕಾಂಡ 1:36 - ಕನ್ನಡ ಸತ್ಯವೇದವು J.V. (BSI)36 ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದದರಿಂದ ಅವನೇ ಅದನ್ನು ನೋಡುವನು; ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವೆನೆಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಮತ್ತು ಯೆಹೋವನು “ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ, ಅವನೇ ಅದನ್ನು ನೋಡುವನು. ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಮತ್ತು ಅವನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ‘ಯೆಫುನ್ನೆಯ ಮಗ ಕಾಲೇಬನೊಬ್ಬನೇ ಸರ್ವೇಶ್ವರನಾದ ನನ್ನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ ಅವನೇ ಅದನ್ನು ನೋಡುವನು; ಅವನು ಸಂಚರಿಸಿದ ಪ್ರದೇಶವನ್ನು ಅವನಿಗೆ ಹಾಗು ಅವನ ಸಂತತಿ ಅವರಿಗೆ ಕೊಡುವೆನು,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಆ ದೇಶವನ್ನು ನೋಡುವನು. ಕಾಲೇಬನು ಸಂಚರಿಸಿದ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವೆನು. ಯಾಕೆಂದರೆ ನಾನು ಆಜ್ಞಾಪಿಸಿದ್ದನ್ನೆಲ್ಲ ಕಾಲೇಬನು ಮಾಡಿದನು’ ಎಂದು ಪ್ರಮಾಣಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯೆಫುನ್ನೆಯ ಮಗ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಯೆಹೋವ ದೇವರನ್ನು ಪೂರ್ಣವಾಗಿ ಹಿಂಬಾಲಿಸಿದ್ದರಿಂದ, ಅವನು ಸಂದರ್ಶಿಸಿದ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು,” ಎಂದರು. ಅಧ್ಯಾಯವನ್ನು ನೋಡಿ |