ಧರ್ಮೋಪದೇಶಕಾಂಡ 1:37 - ಕನ್ನಡ ಸತ್ಯವೇದವು J.V. (BSI)37 ಅದು ಮಾತ್ರವಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಮಾಡಿ - ನೀನೂ ಆ ದೇಶಕ್ಕೆ ಸೇರುವದಿಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅದು ಮಾತ್ರವಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಮಾಡಿದರು. ‘ನೀನೂ ಆ ನಾಡಿಗೆ ಸೇರುವುದಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 “ದೇವರಾದ ಯೆಹೋವನು ನಿಮ್ಮಿಂದಾಗಿ ನನ್ನ ಮೇಲೂ ಸಿಟ್ಟುಗೊಂಡು, ‘ಮೋಶೆಯೇ, ನೀನೂ ಸಹ ವಾಗ್ದಾನದ ದೇಶವನ್ನು ಪ್ರವೇಶಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ನನ್ನ ಮೇಲೆಯೂ ಯೆಹೋವ ದೇವರು ನಿಮ್ಮ ವಿಷಯವಾಗಿ ಬೇಸರಮಾಡಿಕೊಂಡು, “ನೀನು ಸಹ ಅದರಲ್ಲಿ ಪ್ರವೇಶಿಸುವುದಿಲ್ಲ. ಅಧ್ಯಾಯವನ್ನು ನೋಡಿ |