ಧರ್ಮೋಪದೇಶಕಾಂಡ 1:43 - ಕನ್ನಡ ಸತ್ಯವೇದವು J.V. (BSI)43 ನಾನು ಆ ಮಾತನ್ನು ನಿಮಗೆ ತಿಳಿಸಿದರೂ ನೀವು ಕಿವಿಗೊಡದೆ ಯೆಹೋವನ ಆಜ್ಞೆಯನ್ನು ತಾತ್ಸಾರ ಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ನಾನು ಆ ಮಾತನ್ನು ನಿಮಗೆ ತಿಳಿಸಿದರೂ, ನೀವು ಕಿವಿಗೊಡದೆ ಯೆಹೋವನ ಆಜ್ಞೆಯನ್ನು ತಾತ್ಸಾರಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 “ನಾನು ಆ ಮಾತನ್ನು ನಿಮಗೆ ತಿಳಿಸಿದರೂ ನೀವು ಕಿವಿಗೊಡದೆ ಸರ್ವೇಶ್ವರನ ಆಜ್ಞೆಯನ್ನು ತಾತ್ಸಾರಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 “ನಾನು ನಿಮ್ಮೊಂದಿಗೆ ಮಾತನಾಡಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ನೀವು ಯೆಹೋವನ ಆಜ್ಞೆಗೆ ವಿಧೇಯರಾಗಲು ಒಪ್ಪಲಿಲ್ಲ. ನೀವು ನಿಮ್ಮ ಸ್ವಂತ ಶಕ್ತಿಯಿಂದ ಜಯ ಹೊಂದುವುದಾಗಿ ಭಾವಿಸಿ ಬೆಟ್ಟಪ್ರದೇಶವನ್ನು ಏರಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ, ಯೆಹೋವ ದೇವರ ಅಪ್ಪಣೆಗೆ ತಿರುಗಿಬಿದ್ದು, ಗರ್ವದಿಂದ ಧೈರ್ಯಮಾಡಿ ಬೆಟ್ಟವನ್ನೇರಿದಿರಿ. ಅಧ್ಯಾಯವನ್ನು ನೋಡಿ |