ಧರ್ಮೋಪದೇಶಕಾಂಡ 1:45 - ಕನ್ನಡ ಸತ್ಯವೇದವು J.V. (BSI)45 ನೀವು ಹಿಂದಿರುಗಿ ಬಂದು ಯೆಹೋವನ ಮುಂದೆ ಗೋಳಾಡಿದಾಗ ಆತನು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ, ರಕ್ಷಿಸಲೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ನೀವು ಹಿಂದಿರುಗಿ ಬಂದು ಯೆಹೋವನ ಮುಂದೆ ಗೋಳಾಡಿದಾಗ ಆತನು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ ಮತ್ತು ರಕ್ಷಿಸಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ನೀವು ಹಿಂದಿರುಗಿ ಬಂದು ಸರ್ವೇಶ್ವರನ ಮುಂದೆ ಗೋಳಾಡಿದಿರಿ. ಆಗ ಅವರು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ, ನಿಮ್ಮನ್ನು ರಕ್ಷಿಸಲೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಆಗ ನೀವು ಹಿಂತಿರುಗಿ ಬಂದು ಯೆಹೋವನ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆದರೆ ಯೆಹೋವನು ನಿಮಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ನೀವು ತಿರುಗಿಕೊಂಡು ಯೆಹೋವ ದೇವರ ಮುಂದೆ ಅತ್ತಿರಿ. ಆದರೆ ಯೆಹೋವ ದೇವರು ನಿಮ್ಮ ಧ್ವನಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿ |