ಧರ್ಮೋಪದೇಶಕಾಂಡ 10:1 - ಕನ್ನಡ ಸತ್ಯವೇದವು J.V. (BSI)1 ಆ ಕಾಲದಲ್ಲಿ ಯೆಹೋವನು ನನಗೆ - ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಕಾಲದಲ್ಲಿ ಯೆಹೋವನು ನನಗೆ, “ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಆ ಕಾಲದಲ್ಲಿ ಸರ್ವೇಶ್ವರ ನನಗೆ, ‘ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಬೇರೆ ಎರಡು ಹಲಗೆಗಳನ್ನು ಸಿದ್ಧಪಡಿಸಿಕೊಂಡು ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಆಗ ಯೆಹೋವನು ನನಗೆ, ‘ಮೊದಲಿನ ಎರಡು ಕಲ್ಲಿನ ಹಲಗೆಗಳಂತೆಯೇ ಎರಡು ಕಲ್ಲಿನ ಹಲಗೆಗಳನ್ನು ಮಾಡು. ಆಮೇಲೆ ಬೆಟ್ಟದ ಮೇಲೆ ನನ್ನ ಬಳಿಗೆ ಬಾ. ಅಲ್ಲದೆ ಒಂದು ಮರದ ಪೆಟ್ಟಿಗೆಯನ್ನೂ ತಯಾರು ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆ ಕಾಲದಲ್ಲಿ ಯೆಹೋವ ದೇವರು ನನಗೆ, “ಮೊದಲಿನವುಗಳ ಹಾಗೆ ಎರಡು ಕಲ್ಲಿನ ಹಲಗೆಗಳನ್ನು ನೀನು ಕೆತ್ತಿಕೊಂಡು, ಬೆಟ್ಟವನ್ನೇರಿ ನನ್ನ ಬಳಿಗೆ ಬಾ. ಒಂದು ಮರದ ಮಂಜೂಷವನ್ನು ಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |