ಧರ್ಮೋಪದೇಶಕಾಂಡ 10:21 - ಕನ್ನಡ ಸತ್ಯವೇದವು J.V. (BSI)21 ಆತನೊಬ್ಬನೇ ನಿಮ್ಮ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು. ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವರೊಬ್ಬರೇ ನಿಮ್ಮ ಸ್ತುತಿಸ್ತೋತ್ರಕ್ಕೆ ಪಾತ್ರರು; ಅವರು ನಿಮ್ಮ ದೇವರು; ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮ್ಮ ಪರವಾಗಿ ನಡೆಸಿದವರು ಅವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋವನನ್ನು ಮಾತ್ರ ನೀವು ಸ್ತುತಿಸಬೇಕು. ಆತನೇ ನಿಮ್ಮ ದೇವರು. ಆತನು ನಿಮಗಾಗಿ ಭಯಂಕರವಾದ ಮಹತ್ಕಾರ್ಯಗಳನ್ನು ಮಾಡಿದ್ದಾನೆ. ಅವುಗಳನ್ನು ನೀವು ಕಣ್ಣಾರೆ ಕಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀವು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿಮಗೆ ಮಾಡಿದ ಅವರೇ ನಿಮ್ಮ ಸ್ತೋತ್ರವು. ಅವರೇ ನಿಮ್ಮ ದೇವರು. ಅಧ್ಯಾಯವನ್ನು ನೋಡಿ |