ಧರ್ಮೋಪದೇಶಕಾಂಡ 11:1 - ಕನ್ನಡ ಸತ್ಯವೇದವು J.V. (BSI)1 ಆದದರಿಂದ ನಿಮ್ಮ ದೇವರಾದ ಯೆಹೋವನಲ್ಲಿ ಪ್ರೀತಿಯಿಟ್ಟು ಆತನ ನಿಯಮಗಳನ್ನು ಕೈಕೊಂಡು ಆತನ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಪ್ರೀತಿಯಿಟ್ಟು, ಅವರ ನಿಯಮಗಳನ್ನು ಕೈಕೊಂಡು ಅವರ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿರಿ. ಆತನು ಹೇಳಿದವುಗಳನ್ನೆಲ್ಲ ಮಾಡಿರಿ. ನೀವು ಕಟ್ಟಳೆಗಳಿಗೆ, ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಯಾವಾಗಲೂ ವಿಧೇಯರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಹೀಗಿರುವುದರಿಂದ ನಿಮ್ಮ ಯೆಹೋವ ದೇವರನ್ನು ಪ್ರೀತಿಸಿ, ಅವರ ಅಪೇಕ್ಷೆ, ಅವರ ತೀರ್ಪು, ಅವರ ನಿಯಮ ಹಾಗು ಅವರ ಆಜ್ಞೆಗಳನ್ನು ಯಾವಾಗಲೂ ಕೈಗೊಳ್ಳಬೇಕು. ಅಧ್ಯಾಯವನ್ನು ನೋಡಿ |