ಧರ್ಮೋಪದೇಶಕಾಂಡ 11:22 - ಕನ್ನಡ ಸತ್ಯವೇದವು J.V. (BSI)22 ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು ಆತನನ್ನೇ ಹೊಂದಿಕೊಂಡಿದ್ದರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಾನು ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು, ಆತನನ್ನೇ ಹೊಂದಿಕೊಂಡಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆದು, ಅವರನ್ನೇ ಹೊಂದಿಕೊಂಡಿದ್ದರೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಅನುಸರಿಸಬೇಕೆಂದು ಹೇಳುವ ಪ್ರತಿಯೊಂದು ಕಟ್ಟಳೆಗಳಿಗೆ ವಿಧೇಯರಾಗಿರಿ. ನಿಮ್ಮ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲಿ ನಡೆದು ಆತನಿಗೆ ನಂಬಿಗಸ್ತರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಎಚ್ಚರಿಕೆಯಿಂದ ಕಾಪಾಡಿ, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರನ್ನು ಅಂಟಿಕೊಂಡರೆ, ಅಧ್ಯಾಯವನ್ನು ನೋಡಿ |