Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:26 - ಕನ್ನಡ ಸತ್ಯವೇದವು J.V. (BSI)

26 ನೋಡಿರಿ, ಈ ಹೊತ್ತು ನಾನು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇಗೋ ನೋಡಿರಿ, ಈ ಹೊತ್ತು ನಾನು ಆಶೀರ್ವಾದವನ್ನೂ ಮತ್ತು ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಇಗೋ ನೋಡಿ, ಈ ದಿನ ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಈ ಹೊತ್ತು ನೀವು ಆಶೀರ್ವಾದವನ್ನಾಗಲಿ ಶಾಪವನ್ನಾಗಲಿ ಆರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ಈ ಹೊತ್ತು ಆಶೀರ್ವಾದವನ್ನೂ, ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:26
5 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು


ನೇಮನಿಷ್ಠೆಗಳನ್ನು ಆಧಾರಮಾಡಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ಧರ್ಮಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತನೆಂದು ಶಾಸ್ತ್ರದಲ್ಲಿ ಬರೆದದೆ.


ನಾನು ಯೆಹೋವನ ಅಪ್ಪಣೆಯನ್ನು ಈ ದಿವಸ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು