ಧರ್ಮೋಪದೇಶಕಾಂಡ 11:3 - ಕನ್ನಡ ಸತ್ಯವೇದವು J.V. (BSI)3 ಅಂದರೆ ಆತನು ಐಗುಪ್ತದೇಶದಲ್ಲಿ ಫರೋಹನನ್ನೂ ಅವನ ದೇಶವನ್ನೂ ಶಿಕ್ಷಿಸುವದಕ್ಕಾಗಿ ನಡಿಸಿದ ಉತ್ಪಾತ ಮಹತ್ಕಾರ್ಯಗಳನ್ನೂ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ಐಗುಪ್ತದೇಶದಲ್ಲಿ ಫರೋಹನನ್ನೂ ಹಾಗೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡಿಸಿದ ಸೂಚಕಕಾರ್ಯಗಳನ್ನೂ ಮತ್ತು ಮಹತ್ಕಾರ್ಯಗಳನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಂದರೆ, ಅವರು ಈಜಿಪ್ಟ್ ದೇಶದಲ್ಲಿ ಫರೋಹನನ್ನೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡೆಸಿದ ಸೂಚಕ ಮತ್ತು ಮಹತ್ಕಾರ್ಯಗಳನ್ನೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಮಹತ್ಕಾರ್ಯಗಳನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಈಜಿಪ್ಟಿನಲ್ಲಿ ಫರೋಹನಿಗೂ ಅವನ ಸಮಸ್ತ ಪ್ರಜೆಗಳಿಗೂ ಮಾಡಿದ್ದನ್ನು ನೀವು ನೋಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅಂದರೆ, ದೇವರು ಈಜಿಪ್ಟ್ ಮಧ್ಯದಲ್ಲಿ ಈಜಿಪ್ಟಿನ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಅವರ ಸೂಚಕಕಾರ್ಯಗಳನ್ನೂ ನೀವೇ ಅನುಭವಿಸಿ ನೋಡಿದ್ದೀರಿ; ಅಧ್ಯಾಯವನ್ನು ನೋಡಿ |