Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:5 - ಕನ್ನಡ ಸತ್ಯವೇದವು J.V. (BSI)

5 ನೀವು ಈ ಸ್ಥಳಕ್ಕೆ ಸೇರುವತನಕ ಆತನು ನಿಮಗೋಸ್ಕರ ಅರಣ್ಯದಲ್ಲಿ ಉಪಕಾರ ಮಾಡಿದ್ದನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಈ ಸ್ಥಳಕ್ಕೆ ಸೇರುವ ತನಕ ಆತನು ನಿಮಗೋಸ್ಕರ ಅರಣ್ಯದಲ್ಲಿ ಉಪಕಾರಮಾಡಿದ್ದನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಈ ಸ್ಥಳಕ್ಕೆ ಸೇರುವ ತನಕ ನಿಮಗೆ ಮರುಭೂಮಿಯಲ್ಲಿ ಮಾಡಿದ ಉಪಕಾರಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ಈ ಸ್ಥಳಕ್ಕೆ ಬರುವತನಕ ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಮರುಭೂಮಿಯಲ್ಲಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳನ್ನು ನೋಡಿದವರು, ನೀವೇ ಹೊರತು ನಿಮ್ಮ ಮಕ್ಕಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಈ ಸ್ಥಳಕ್ಕೆ ಸೇರುವ ತನಕ ಯೆಹೋವ ದೇವರು ಮರುಭೂಮಿಯಲ್ಲಿ ನಿಮಗೆ ಮಾಡಿದ ಉಪಕಾರಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:5
7 ತಿಳಿವುಗಳ ಹೋಲಿಕೆ  

ಕುರುಬನು ಕುರಿಹಿಂಡನ್ನು ಹೇಗೋ ಹಾಗೆ ನೀನು ಮೋಶೆ ಆರೋನರ ಮುಖಾಂತರ ನಿನ್ನ ಪ್ರಜೆಯನ್ನು ಕರೆದೊಯ್ದಿ.


ಐಗುಪ್ತ್ಯರ ದಂಡು ಅಂದರೆ ಅವರ ರಥಾಶ್ವಬಲಗಳು ನಿಮ್ಮನ್ನು ಹಿಂದಟ್ಟಿ ಬಂದಾಗ ಆತನು ಕೆಂಪು ಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ;


ರೂಬೇನನ ಮೊಮ್ಮಕ್ಕಳೂ ಎಲೀಯಾಬನ ಮಕ್ಕಳೂ ಆದ ದಾತಾನ್ ಅಬೀರಾಮರು [ತಿರುಗಿಬಿದ್ದಾಗ] ಭೂವಿುಯು ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲಾ ಪ್ರಾಣಿಗಳನ್ನೂ ಇಸ್ರಾಯೇಲ್ಯರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಈ ಕಾರ್ಯಗಳನ್ನು ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳಿಗೆ ನಾನು ಈ ಮಾತನ್ನು ಹೇಳುವದಿಲ್ಲ;


ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರತಂದನು; ಆತನ ಕೃಪೆಯು ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು