ಧರ್ಮೋಪದೇಶಕಾಂಡ 12:29 - ಕನ್ನಡ ಸತ್ಯವೇದವು J.V. (BSI)29 ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ತರುವಾಯ ನೀವು ಅವರ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸವಾಗಿರುವಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ಮೇಲೆ ನೀವು ಅವರ ದೇಶವನ್ನು ವಶಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನ ಜನಾಂಗಗಳನ್ನು, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮುಂದೆ ನಾಶಮಾಡಿದ ತರುವಾಯ, ನೀವು ಅವರ ನಾಡನ್ನು ತೆಗೆದುಕೊಂಡು ಅದರಲ್ಲಿ ವಾಸವಾಗಿರುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ನೀವು ಬೇರೆಯವರ ದೇಶವನ್ನು ವಶಪಡಿಸಿಕೊಳ್ಳಲು ಹೋಗುತ್ತಿದ್ದೀರಿ. ನಿಮ್ಮ ದೇವರಾದ ಯೆಹೋವನು ಆ ಜನರನ್ನು ನಿಮಗಾಗಿ ನಾಶಮಾಡುವನು. ಆ ಜನರನ್ನು ಅಲ್ಲಿಂದ ಹೊಡೆದೋಡಿಸಿ ಅವರ ಸ್ಥಳದಲ್ಲಿ ನೀವು ವಾಸಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನೀವು ಮುತ್ತಿಗೆ ಹಾಕಿ ವಶಪಡಿಸಿಕೊಳ್ಳಲಿಕ್ಕಿರುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವ ದೇವರು ತೆಗೆದುಹಾಕುವರು. ನೀವು ಅವರನ್ನು ಹೊರಗೆ ಓಡಿಸಿ, ಅಲ್ಲಿ ನೀವು ನೆಲೆಸಿದಾಗ, ಅಧ್ಯಾಯವನ್ನು ನೋಡಿ |