Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:4 - ಕನ್ನಡ ಸತ್ಯವೇದವು J.V. (BSI)

4 ಅವರ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವನನ್ನು ಪೂಜಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಮಾಡಿದ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವನನ್ನು ಪೂಜಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಅವರು ಅನುಸರಿಸುವ ರೀತಿಯಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪೂಜಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಆ ಜನರು ತಮ್ಮ ದೇವರುಗಳನ್ನು ಆರಾಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಅನುಸರಿಸುವ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಆರಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:4
8 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದದರಿಂದ ನನಗೆ ಹೇಸಿಗೆಯಾದರು.


ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧಾಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾದೀರಿ.


ಅವರ ಬಲಿಪೀಠಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು ಅವರ ದೇವತಾಪ್ರತಿಮೆಗಳನ್ನು ಕಡಿದು ಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೂ ತಾನು ವಾಸಮಾಡುವದಕ್ಕೂ ನಿಮ್ಮ ಎಲ್ಲಾ ಕುಲಗಳೊಳಗಿಂದ ಆದುಕೊಳ್ಳುವ ಸ್ಥಳದಲ್ಲೇ ನೀವು ಆತನ ದರ್ಶನಕ್ಕಾಗಿ ಕೂಡಬೇಕು.


ಇನ್ನು ಏನೇನು ಸಂಭವಿಸುವದೋ! ಯೆಹೋವನು ಇಸ್ರಾಯೇಲ್ಯರನ್ನು ಹೊಡಿಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದದರಿಂದ ಆತನು ಅವರನ್ನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದರಿಸಿಬಿಡುವನು.


ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು