ಧರ್ಮೋಪದೇಶಕಾಂಡ 13:7 - ಕನ್ನಡ ಸತ್ಯವೇದವು J.V. (BSI)7 ಆ ದೇವರುಗಳನ್ನು ಸೇವಿಸೋಣ ಬನ್ನಿ ಎಂದು ಅಂತರಂಗದಲ್ಲಿ ನಿಮಗೆ ಬೋಧಿಸಿದರೆ ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ ದೂರವಾದವರ ದೇವರುಗಳಾದರೂ ಭೂಲೋಕದ ಯಾವ ಭಾಗದವರ ದೇವರುಗಳಾದರೂ ನೀವು ಸಮ್ಮತಿಸಲೂಬಾರದು ಕಿವಿಗೊಡಲೂಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ, ದೂರವಾದವರ ದೇವರುಗಳಾದರೂ, ಭೂಲೋಕದ ಯಾವ ಭಾಗದವರ ದೇವರುಗಳಾದರೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾಗಿದ್ದರೂ ದೂರವಾದವರ ದೇವರುಗಳಾಗಿದ್ದರೂ ಭೂಲೋಕದ ಯಾವ ಭಾಗದವರ ದೇವರುಗಳಾಗಿದ್ದರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವು ನಿಮ್ಮ ಸುತ್ತಮುತ್ತಲಿರುವ ಬೇರೆ ದೇಶಗಳಲ್ಲಿ ವಾಸವಾಗಿರುವ ಜನರ ದೇವರುಗಳು, ಅವುಗಳಲ್ಲಿ ಕೆಲವು ಹತ್ತಿರದವುಗಳಾಗಿವೆ; ಕೆಲವು ದೂರದವುಗಳಾಗಿವೆ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮಗೆ ಸಮೀಪವಾಗಲಿ, ನಿಮಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯವರೆಗೆ ನಿಮ್ಮ ಸುತ್ತಲಿರುವ ಜನರ ದೇವರುಗಳನ್ನು ಸೇವಿಸೋಣ,” ಎಂದು ನಿಮ್ಮನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ, ಅಧ್ಯಾಯವನ್ನು ನೋಡಿ |