ಧರ್ಮೋಪದೇಶಕಾಂಡ 13:9 - ಕನ್ನಡ ಸತ್ಯವೇದವು J.V. (BSI)9 ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆ ಶಿಕ್ಷೆಯನ್ನು ನಡೆಸುವಾಗ ತಪ್ಪು ಕಂಡವನೇ ಮೊದಲು ಕಲ್ಲೆಸೆಯಬೇಕು; ತರುವಾಯ ಜನರೆಲ್ಲರೂ ಎಸೆಯಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9-10 ನೀವು ಅವನನ್ನು ಕೊಂದುಹಾಕಬೇಕು. ನೀವು ಕಲ್ಲೆಸೆದು ಅವನನ್ನು ಸಾಯಿಸಬೇಕು. ನೀವು ಅವನ ಮೇಲೆ ಮೊದಲನೆ ಕಲ್ಲನ್ನು ಎಸೆಯಬೇಕು. ಈಜಿಪ್ಟಿನ ದಾಸತ್ವದಿಂದ ನಿಮ್ಮನ್ನು ಬಿಡಿಸಿಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ನಡೆದುಕೊಳ್ಳುವಂತೆ ನಿಮ್ಮನ್ನು ಪ್ರೇರೇಪಿಸಿದವನು ಅವನೇ ಅಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ಶಿಕ್ಷೆಯನ್ನು ನಡೆಸುವಾಗ ತಪ್ಪು ಕಂಡವನೇ ಮೊದಲು ಕಲ್ಲು ಎಸೆಯಬೇಕು, ತರುವಾಯ ಜನರೆಲ್ಲರೂ ಎಸೆಯಲಿ. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.