ಧರ್ಮೋಪದೇಶಕಾಂಡ 14:24 - ಕನ್ನಡ ಸತ್ಯವೇದವು J.V. (BSI)24 ನಿಮ್ಮ ದೇವರಾದ ಯೇಹೋವನು ಆದುಕೊಳ್ಳುವ ಸ್ಥಳವು ನಿಮಗೆ ದೂರವಾಗಿದ್ದು ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವದು ಅಸಾಧ್ಯವಾದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಅಭಿವೃದ್ಧಿಯನ್ನುಂಟುಮಾಡಿದ ಕಾಲದಲ್ಲಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳವು ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಅಭಿವೃದ್ಧಿಯನ್ನು ಉಂಟುಮಾಡಿದ ಕಾಲದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳ ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅಭಿವೃದ್ಧಿಯನ್ನುಂಟುಮಾಡುವ ಕಾಲದಲ್ಲಿ ಅವುಗಳನ್ನು ಮಾರಿಬಿಡಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಒಂದುವೇಳೆ ಆ ವಿಶೇಷ ಸ್ಥಳವು ನೀವು ಪ್ರಯಾಣ ಮಾಡಲಾರದಷ್ಟು ದೂರವಾಗಿದ್ದರೆ, ಯೆಹೋವನು ಆಶೀರ್ವದಿಸಿದ ನಿಮ್ಮ ಎಲ್ಲಾ ಬೆಳೆಗಳಲ್ಲಿ ದಶಾಂಶವನ್ನು ಅಲ್ಲಿಗೆ ಕೊಂಡೊಯ್ಯಲು ಸಾಧ್ಯವಾಗದಿದ್ದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನೀವು ಕಾಣಿಕೆಗಳನ್ನು ತೆಗೆದುಕೊಂಡು ಹೋಗುವುದಕ್ಕೆ ನಿಮಗೆ ದಾರಿ ದೂರವಾಗಿದ್ದರೆ, ಅಥವಾ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಂಡ ಸ್ಥಳವು ನಿಮಗೆ ದೂರವಾಗಿದ್ದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ ಕಾಲದಲ್ಲಿ, ಅಧ್ಯಾಯವನ್ನು ನೋಡಿ |